Anna Bhagya dbt status: ಅನ್ನಭಾಗ್ಯ ಅಕ್ಕಿ ಹಣ ಬಿಡುಗಡೆ ಮಾಡಲಾಗಿದೆ.!
1)ಕರ್ನಾಟಕದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ನಮಸ್ಕಾರಗಳು ಈ ಒಂದು ಲೇಖನದ ಮೂಲಕ ನಿಮಗೆ ಮಾಹಿತಿ ತಿಳಿಸುವುದೇನೆಂದರೆ, ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಬಿಡುಗಡೆಯಾಗಿದೆ ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ಹಾಗೂ ಅನ್ನ ಭಾಗ್ಯ ಯೋಜನೆಯ ಹಣ ಬಾರದೆ ಇದ್ದರೆ ಏನು ಮಾಡಬೇಕು ಎಂಬ ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ನಿಮಗೆ ತಿಳಿಸಿ ಕೊಡಲಾಗುತ್ತದೆ. ಅನ್ನ ಭಾಗ್ಯ ಯೋಜನೆಗೆ ಅಕ್ಕಿ ಹಣ ರೇಷನ್ ಕಾರ್ಡ್ ಹೊಂದಿರುವಂತಹ ಮುಖ್ಯಸ್ಥರ ಖಾತೆಗೆ ಅಕ್ಕಿ ಹಣ ಜಮಾ ಆಗಿಲ್ಲ ಅಂದರೆ ಏನು ಮಾಡಬೇಕು ಮತ್ತು ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಜಮಾ ಸ್ಟೇಟಸ್ ಚೆಕ್ ಮಾಡುವುದು ಹೇಗೆ ಎಂಬ ಸಂಪೂರ್ಣ ವಿವರವನ್ನು ಈ ಒಂದು ಲೇಖನದ ಮೂಲಕ ತಿಳಿಸಲಾಗಿದೆ.
ಅಣ್ಣ ಭಾಗ್ಯ ಯೋಜನೆ
1)ನಮ್ಮ ಕರ್ನಾಟಕದಲ್ಲಿ ಈ ಅನ್ನಭಾಗ್ಯ ಯೋಜನೆಯನ್ನು ನಮ್ಮ ಕರ್ನಾಟಕದಲ್ಲಿ ಇರುವ ಕಾಂಗ್ರೆಸ್ ಪಕ್ಷವು ಆಳ್ವಿಕೆಗೆ ಬರುವ ಮುಂಚೆನೇ ಹೇಳಿದಂತೆ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಯಿತು. ಐದು ಗ್ಯಾರಂಟಿ ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆ ಕೂಡ ಒಂದಾಗಿದೆ ಈ ಯೋಜನೆ ಅಡಿಯಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಹಾಗೂ ಅಂಥೋದಯ ರೇಷನ್ ಕಾರ್ಡ್ ಹೊಂದಿದಂತಹ ಕರ್ನಾಟಕದ ಎಲ್ಲಾ ಪುರುಷ ಹಾಗೂ ಮಹಿಳಾ ಕುಟುಂಬದಲ್ಲಿ 10 ಕೆಜಿ ಅಕ್ಕಿ ನೀಡುವುದಾಗಿ ಕಾಂಗ್ರೆಸ್ ಪಕ್ಷ ಭರವಸೆ ನೀಡಿತ್ತು ಅದೇ ರೀತಿ ಚುನಾವಣೆ ನಂತರ ಈ ಒಂದು ಯೋಜನೆಯನ್ನು ಅದೇ ರೀತಿ ಜಾರಿಗೆ ತಂದಿದೆ.
2)ನಮ್ಮ ಕರ್ನಾಟಕದಲ್ಲಿ ಇರುವ ಕಾಂಗ್ರೆಸ್ ಪಕ್ಷ ಚುನಾವಣೆಗೆ ಬರುವ ಮುಂಚೆ ಕರ್ನಾಟಕದಲ್ಲಿ ಇರುವಂತಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಲಾಗಿತ್ತು. ಆಗ ಗ್ಯಾರಂಟಿ ಯೋಜನೆಗಳಲ್ಲಿ ಈ ಅನ್ನಭಾಗ್ಯ ಯೋಜನೆಯು ಕೂಡ ಒಂದಾಗಿದ್ದು ಈ ಒಂದು ಯೋಜನೆ ಅಡಿಯಲ್ಲಿ ಬರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಬಿಪಿಎಲ್ ಹಾಗೂ ಅಂಥೋದಯ ರೇಷನ್ ಕಾರ್ಡ್ ಹೊಂದಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಕಾಂಗ್ರೆಸ್ ಪಕ್ಷ ಭರವಸೆ ನೀಡಿತ್ತು. ಅದೇ ರೀತಿ ಈ ಒಂದು ಯೋಜನೆಯನ್ನು ಜಾರಿಗೆ ತಂದ ನಂತರ ನಮ್ಮ ಕಾಂಗ್ರೆಸ್ ಪಕ್ಷವು ಹೇಳಿದಂತೆ ನಡೆದುಕೊಂಡರು ಆದರೆ ಅಕ್ಕಿಯ ಅಭಾವದಿಂದ ಕೇಂದ್ರ ಸರ್ಕಾರ ನೀಡುತ್ತಿರುವಂತಹ 5 ಕೆಜಿ ಅಕ್ಕಿ ಮಾತ್ರ ಜನರಿಗೆ ಸಿಗುತ್ತಿದೆ. ಮತ್ತು ಉಳಿದ 5 ಕೆಜಿ ಅಕ್ಕಿ ಹಣವನ್ನು ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ.
3)ನಮ್ಮ ಕರ್ನಾಟಕದಲ್ಲಿ ಇರುವ ಕಾಂಗ್ರೆಸ್ ಪಕ್ಷವು ಅಕ್ಕಿ ಅಭಾವದಿಂದ ಒಂದು ಕೆಜಿ ಅಕ್ಕಿಗೆ 34 ರೂಪಾಯಿಯಂತೆ 5 ಕೆಜಿಗೆ 170 ರೂಪಾಯಿ ಹಣವನ್ನು ರೇಷನ್ ಕಾರ್ಡ್ ನಲ್ಲಿ ಇರುವಂತಹ ಕುಟುಂಬದ ಮುಖ್ಯಸ್ಥ ಖಾತೆಗೆ ಹಣ ವರ್ಗಾವಣೆ ಮಾಡುತ್ತಾ ಬಂದಿದೆ. ಮತ್ತು ಇಲ್ಲಿಯವರೆಗೆ ಡಿಸೆಂಬರ್ ಹಾಗೂ ನವೆಂಬರ್ ತಿಂಗಳ ಹಣವನ್ನು ಕೂಡ ರೇಷನ್ ಕಾರ್ಡ್ ಹೊಂದಿರುವಂತಹ ಮುಖ್ಯಸ್ಥರ ಖಾತೆಗೆ ಹಣವನ್ನು ಈಗಾಗಲೇ ಪಡೆದುಕೊಂಡಿದ್ದಾರೆ.
ಅನ್ನಭಾಗ್ಯ ಯೋಜನೆಯ ಹಣ ಬಿಡುಗಡೆ
1)ಕರ್ನಾಟಕದಲ್ಲಿ ಇರುವ ರೇಷನ್ ಕಾರ್ಡ್ ಹೊಂದಿರುವ ಮುಖ್ಯಸ್ಥರಿಗೆ ಅನ್ನ ಭಾಗ್ಯ ಯೋಜನೆಯು ಅಕ್ಕಿ ಹಣ ರೇಷನ್ ಕಾರ್ಡ್ ಹೊಂದಿರುವಂತಹ ಮುಖ್ಯಸ್ಥರ ಖಾತೆಗೆ ಜನವರಿ 27 ನೇ ತಾರೀಕು ಸಾಕಷ್ಟು ಯೋಜನೆಯ ರೇಷನ್ ಕಾರ್ಡ್ ಹೊಂದಿರುವಂತಹ ಮುಖ್ಯಸ್ಥರ ಖಾತೆಗೆ ಹಣ ಬಿಡುಗಡೆಯಾಗಿದೆ. ಹಾಗೂ ಇನ್ನೂ ಕರ್ನಾಟಕದಲ್ಲಿ ಇರುವ ರೇಷನ್ ಕಾರ್ಡ್ ಹೊಂದಿರುವಂತಹ ಮುಖ್ಯಸ್ಥರ ಖಾತೆಗೆ ಇನ್ನೂ ಹಣ ಯಮ ಆಗಿಲ್ಲ ಅವರಿಗೂ ಕೂಡ ಇನ್ನು ಒಂದು ವಾರದಲ್ಲಿ ಅವರಿಗೂ ಕೂಡ ಅನ್ನಭಾಗ್ಯ ಯೋಜನೆಯ ಹಣ ಕೂಡ ಜಮಾ ಆಗಲಿದೆ.
2)ಸ್ನೇಹಿತರೆ ಮೇಲೆ ತಿಳಿಸಿದಂತೆ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಜಮಾ ಆಗಿದ್ದು ರೇಷನ್ ಕಾರ್ಡ್ ಹೊಂದಿರುವ ಮುಖ್ಯಸ್ಥರ ಖಾತೆಗೆ ಹಣ ಬಂದಿಲ್ಲ ಎಂದರೆ ನೀವು ಭಯಪಡುವ ಅವಶ್ಯಕತೆ ಇಲ್ಲ ಏಕೆಂದರೆ, ಪ್ರತಿದಿನ ಇಂತಿಷ್ಟು ರೇಷನ್ ಕಾರ್ಡ್ ಹೊಂದಿರುವಂತಹ ಮುಖ್ಯಸ್ಥರ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತಿತ್ತು. ನಿಮ್ಮ ಖಾತೆಗೆ ಹಣ ಜಮಾ ಮಾಡಲು ಇನ್ನು ಐದರಿಂದ ಹತ್ತು ದಿನಗಳ ನಂತರ ತೆಗೆದುಕೊಳ್ಳಬಹುದು ಹಾಗಾಗಿ ಹಣ ಬರುವವರೆಗೂ ನೀವು ಕಾಯಬೇಕಾಗುತ್ತದೆ.
ಹಣ ಜಮಾ ಆಗಿಲ್ಲ ಅಂದರೆ ಏನು ಮಾಡಬೇಕು
1)ಹೌದು ಸ್ನೇಹಿತರೆ ನಿಮಗೆ ಅನ್ನ ಭಾಗ್ಯ ಯೋಜನೆಯು ಅಕ್ಕಿ ಹಣ ಜಮಾ ಆಗಿಲ್ಲ ಅಂದರೆ ಏನು ಮಾಡಬೇಕು ಅಂದರೆ ಮೊದಲು ನೀವು ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಕುಟುಂಬದ ಸದಸ್ಯರ ಇಕೆವೈಸಿ ಮಾಡಿಸಬೇಕು. ಇದರ ಜೊತೆಗೆ ಕರ್ನಾಟಕದಲ್ಲಿ ಇರುವಂತಹ ರೇಷನ್ ಕಾರ್ಡ್ ಹೊಂದಿರುವಂತಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ರೇಷನ್ ಕಾರ್ಡ್ ನಲ್ಲಿ ಇರುವಂತಹ ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು. ನಂತರ ರೇಷನ್ ಕಾರ್ಡ್ ನಲ್ಲಿ ಇರುವಂತಹ ಮುಖ್ಯಸ್ಥ ಮಹಿಳೆ ಯಾಗಬೇಕು ಅಂತವರಿಗೆ ಮಾತ್ರ ಹಣ ಬರುತ್ತದೆ.
2)ರೇಷನ್ ಕಾರ್ಡ್ ಹೊಂದಿರುವ ಕುಟುಂಬದ ಮುಖ್ಯಸ್ಥರ ಮಹಿಳೆಯರ ಬ್ಯಾಂಕ್ ಖಾತೆಗೆ ಇಕೆವೈಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು. ಈ ಎಲ್ಲಾ ಕೆಲಸ ಮಾಡಿದ್ದರೆ ಖಂಡಿತವಾಗಲೂ ಅನ್ನಭಾಗ್ಯ ಯೋಜನೆ ಅಕ್ಕಿ ಹಣ ಜಮಾ ಆಗುತ್ತದೆ ಆಗುತ್ತಿಲ್ಲ ವೆಂದರೆ ನೀವು ನಿಮ್ಮ ಹತ್ತಿರದ ಆಹಾರ ಇಲಾಖೆಗೆ ಭೇಟಿ ನೀಡಿ ಯಾವ ಕಾರಣಕ್ಕೆ ಹಣ ಜಮಾ ಆಗುತ್ತಿಲ್ಲ ಎಂದು ಮಾಹಿತಿಯನ್ನು ಪಡೆಯಬಹುದು.
ಅನ್ನಭಾಗ್ಯ ಯೋಜನೆಯ ಅಕ್ಕಿ ಹಣದ ಸ್ಟೇಟಸ್ ಚೆಕ್.!
1)ಕರ್ನಾಟಕದಲ್ಲಿ ಇರುವಂತಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅನ್ನ ಭಾಗ್ಯ ಯೋಜನೆ ಅಕ್ಕಿ ಹಣದ ಸ್ಟೇಟಸ್ ಚೆಕ್ ಮಾಡಲು ಮೊದಲು ಪ್ಲೇ ಸ್ಟೋರ್ ಗೆ ಭೇಟಿ ನೀಡಿ ಕರ್ನಾಟಕ ಡಿಬಿಟಿ ಎಂಬ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
2)ರೇಷನ್ ಕಾರ್ಡ್ ನಲ್ಲಿ ಇರುವಂತಹ ಕುಟುಂಬದ ಮುಖ್ಯಸ್ಥ ಮಹಿಳೆ ಆಗಿರಬೇಕು ಮತ್ತು ಮಹಿಳೆಯ ಆಧಾರ್ ಕಾರ್ಡ್ ಬಳಸಿಕೊಂಡು ಈ ಒಂದು ಅಪ್ಲಿಕೇಶನ್ ನಲ್ಲಿ ರಿಜಿಸ್ಟರ್ ಮಾಡಿಕೊಳ್ಳಬೇಕು.
3)ನಂತರ ಈ ಒಂದು ಅಪ್ಲಿಕೇಶನ್ ಅನ್ನು ಓಪನ್ ಮಾಡಿ ಅಲ್ಲಿ ನಿಮಗೆ ಪೇಮೆಂಟ್ ಸ್ಟೇಟಸ್ ಎಂಬ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ನಿಮಗೆ ಅಲ್ಲಿ ಅನ್ನ ಭಾಗ್ಯ ಯೋಜನೆ ಎಂದು ಕಾಣುತ್ತದೆ.
4)ಅದರ ಮೇಲೆ ಕ್ಲಿಕ್ ಮಾಡಿದ ತಕ್ಷಣ ನಿಮಗೆ ಇಲ್ಲಿಯವರೆಗೂ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ರೇಷನ್ ಕಾರ್ಡ್ ಹೊಂದಿರುವಂತಹ ಮುಖ್ಯಸ್ಥರ ಖಾತೆಗೆ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಎಂಬ ಸಂಪೂರ್ಣ ವಿವರವನ್ನು ತಿಳಿದುಕೊಳ್ಳಬಹುದು.
5)ಕರ್ನಾಟಕದಲ್ಲಿ ಇರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಹೇಳುವುದು ಏನೆಂದರೆ, ಈ ಒಂದು ಲೇಖನದಲ್ಲಿ ನಾವು ತಿಳಿಸಿರುವ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣದ ಬಗ್ಗೆ. ಈ ಒಂದು ಮಾಹಿತಿಯನ್ನು ಸಂಪೂರ್ಣವಾಗಿ ಓದಿ ನಿಮಗೆ ಸಹಾಯವಾಗಬಹುದು ಹಾಗೂ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣದ ಬಗ್ಗೆ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ.
ಮುಖ್ಯ ಸೂಚನೆ ನೋಡಿ ಸ್ನೇಹಿತರೆ
ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಈ ಒಂದು ಜಾಲತಾಣದಲ್ಲಿ ಕೇಂದ್ರ ಸರ್ಕಾರದ ಉದ್ಯೋಗದ ಮಾಹಿತಿಗಳು ಹಾಗೂ ರಾಜ್ಯ ಸರ್ಕಾರದ ಉದ್ಯೋಗದ ಮಾಹಿತಿಗಳು ಹಾಗೂ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ವೆಬ್ಸೈಟ್ ಮೂಲಕ ಪ್ರತಿದಿನ ಬರುತ್ತವೆ ಆದ ಕಾರಣ ನೀವು ಪ್ರತಿದಿನವೂ ಒಮ್ಮೆಯಾದರೂ ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ.
0 Comments