✅️Labour Card Marriage Benefits 2025: ಲೇಬರ್ ಕಾರ್ಡ್ ಇದ್ದವರಿಗೆ 60 ಸಾವಿರ ರೂಪಾಯಿ ಸಹಾಯಧನ ಸಿಗುತ್ತೆ.!

Labour Card Marriage Benefits 2025: ಲೇಬರ್ ಕಾರ್ಡ್ ಇದ್ದವರಿಗೆ 60 ಸಾವಿರ ರೂಪಾಯಿ ಸಹಾಯಧನ ಸಿಗುತ್ತೆ.!

📌ಕರ್ನಾಟಕದಲ್ಲಿ ಇರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಎಲ್ಲರಿಗೂ ಕೂಡ ನಮಸ್ಕಾರಗಳು ಇಂದು ನಾವು ಈ ಒಂದು ಲೇಖನದಲ್ಲಿ ತಿಳಿಸುವುದು ಏನೆಂದರೆ, ಲೇಬರ್ ಕಾರ್ಡ್ ಹೊಂದಿರುವಂತಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಎಲ್ಲರಿಗೂ ಕೂಡ 60,000 ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಸಹಾಯಧನವನ್ನು ನೀಡಲಿದೆ. ಈ ಲೇಬರ್ ಕಾರ್ಡ್ ಕುರಿತು ಈ ಒಂದು ಲೇಖನದಲ್ಲಿ ಯಾರು ಯಾರು ಅರ್ಜಿ ಸಲ್ಲಿಸಬಹುದು ಮತ್ತು ಹೇಗೆ.? ಅರ್ಜಿ ಸಲ್ಲಿಸಬಹುದು ವಯೋಮಿತಿ ಎಷ್ಟು ಇರಬೇಕು ಮತ್ತು ಅರ್ಜಿಯನ್ನು ಯಾವಾಗ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಯಾವುವು.? ಇವು ಎಲ್ಲದರ ಕುರಿತು ಈ ಒಂದು ಲೇಖನದಲ್ಲಿ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ ಆದಕಾರಣ ನೀವು ಈ ಲೇಖನದಲ್ಲಿ ಬರೆದಿರುವ ಮಾಹಿತಿಯನ್ನು ಕೊನೆಯವರೆಗೂ ಓದಿ.

📌ನಮ್ಮ ಕರ್ನಾಟಕ ಸರ್ಕಾರವು ಕರ್ನಾಟಕ ದಲ್ಲಿ ಇರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ಮೂಲಕ ನೊಂದಾಯಿತ ಪುರುಷ ಅಭ್ಯರ್ಥಿಗಳಿಗೆ ಸುಮಾರು 60 ಸಾವಿರ ರೂಪಾಯಿ ವರೆಗೆ ನಮ್ಮ ಕರ್ನಾಟಕ ಸರ್ಕಾರವು ಸಹಾಯಧನ ನೀಡುತ್ತಿದೆ.! ಆದ್ದರಿಂದ ಈ ಒಂದು ಲೇಖನದ ಮೂಲಕ ಈ ಯೋಜನೆ ಯಾವುದು ಹಾಗೂ ಯಾರಿಗೆ ಸಹಾಯಧನ ಸಿಗುತ್ತದೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು ಹಾಗೂ ಯಾವ ರೀತಿ ಅರ್ಜಿ ಸಲ್ಲಿಸಬೇಕು. ಎಂಬ ವಿವರಗಳನ್ನು ನಾವು ಈ ಒಂದು ಲೇಖನದ ಮೂಲಕ ಸಂಪೂರ್ಣವಾಗಿ ತಿಳಿಸಿಕೊಡುತ್ತೇವೆ ಹಾಗಾಗಿ ಈ ಒಂದು ಲೇಖನವನ್ನು ಆದಷ್ಟು ಕೊನೆವರೆಗೂ ಓದಿ ಮತ್ತು ನಾವು ಈ ಒಂದು ಲೇಖನದಲ್ಲಿ ಬರೆದಿರುವ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಬೇಗ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಹಾಗೂ ನಿಮ್ಮ ವಾಟ್ಸಪ್ ಗ್ರೂಪ್ ನಿಮ್ಮ ಟೆಲಿಗ್ರಾಂ ಗ್ರೂಪ್ಗಳಲ್ಲಿ ಶೇರ್ ಮಾಡಿ.

📝ಲೇಬರ್ ಕಾರ್ಡ್ {Labour Card Marriage Benefits}

ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಕೂಲಿ ಕಾರ್ಮಿಕರಿಗೆ ಕಟ್ಟಡ ಕಾರ್ಮಿಕರಿಗೆ ವಿಶೇಷ ಹಾರೈಕೆ ಹಾಗೂ ಸಹಾಯಧನ ಮತ್ತು ಕಾರ್ಮಿಕರು ಎಂದು ಗುರುತಿಸುವ ಉದ್ದೇಶದಿಂದ ನಮ್ಮ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯನ್ನು ಸ್ಥಾಪಿಸಿದೆ.! ಈ ಮಂಡಳಿಯಲ್ಲಿ ಕೆಲಸ ಮಾಡುವ ಕರ್ನಾಟಕದ ಎಲ್ಲಾ ಪುರುಷರಿಗೆ ಹಾಗೂ ಕೂಲಿ ಕಾರ್ಮಿಕರು ಹಾಗೂ ಕಟ್ಟಡ ಕಾರ್ಮಿಕರು ಮತ್ತು ಇತರೆ ಕಾರ್ಮಿಕರು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮತ್ತು ಕಾರ್ಮಿಕರಿಗೆ ಮತ್ತು ಎಲ್ಲಾ ರೀತಿಯ ಕಟ್ಟಡ ಕಾರ್ಮಿಕರಿಗೆ ಮತ್ತು ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಕೆಲಸ ಮಾಡುವ ಹಾಗೂ ಎಲ್ಲಾ ರೀತಿಯ ಕೂಲಿ ಕಾರ್ಮಿಕರಿಗೆ ಅರ್ಜಿ ಸಲ್ಲಿಸಿರುವಂತಹ ಅಭ್ಯರ್ಥಿಗಳಿಗೆ ಒಂದು ಗುರುತಿನ ಐಡಿ ವನ್ನು ಕೊಡಲಾಗುತ್ತದೆ.

📌ಇದರಿಂದ ನಮ್ಮ ಕರ್ನಾಟಕದಲ್ಲಿ ಇರುವ ಹಲವಾರು ಯೋಜನೆಗಳು ಹಾಗೂ ವೈದ್ಯಕೀಯ ಮತ್ತು ಇತರೆ ಸಹಾಯಧನ ಹಾಗೂ ನಮ್ಮ ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ ಅಂತಹ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿಯನ್ನು ನಮ್ಮ ಕರ್ನಾಟಕದಲ್ಲಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಕೂಡ ಪಡೆಯಬಹುದಾಗಿದೆ. ಹಾಗೂ ಇನ್ನೂ ಹಲವಾರು ಪ್ರಯೋಜನಗಳ ಕಾರ್ಮಿಕರು ಕೂಡ ಪಡೆಯಬಹುದಾಗಿದೆ.! ಇದೀಗ ನಮ್ಮ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಲೇಬರ್ ಕಾರ್ಡ್ ಹೊಂದಿದಂತಹ ಕಾರ್ಮಿಕರಿಗೆ ಸುಮಾರು 60 ಸಾವಿರ ರೂಪಾಯಿವರೆಗೆ ಸಹಾಯಧನ ನೀಡುತ್ತಿದೆ ಇದಕ್ಕೆ ಸಂಬಂಧಿಸಿದ ವಿವರಗಳನ್ನು ಸಂಪೂರ್ಣವಾಗಿ ಈ ಒಂದು ಲೇಖನದಲ್ಲಿ ತಿಳಿಸಿ ಕೊಡುತ್ತೇವೆ. 

📝60,000 ವರೆಗೆ ಸಹಾಯಧನ {Labour Card Marriage Benefits}

ಕಟ್ಟಡ ಕಾರ್ಮಿಕರು ಈಗಾಗಲೇ ಕಾರ್ಮಿಕ ಇಲಾಖೆ ಅಡಿಯಲ್ಲಿ ಅರ್ಜಿ ಸಲ್ಲಿಸಿರುವಂತಹ ಕಾರ್ಮಿಕ ಕಾರ್ಡ್ ಹೊಂದಿದ್ದರೆ ಅಂತಹ ಕಾರ್ಮಿಕ ಮದುವೆಗೆ ಸಹಾಯ ಮಾಡುವ ಉದ್ದೇಶದಿಂದ ನಮ್ಮ ರಾಜ್ಯ ಸರ್ಕಾರವು ಸುಮಾರು 60,000 ರೂಪಾಯಿ ವರೆಗೆ ಸಹಾಯಧನ ನೀಡುತ್ತಿದೆ. ಆದ್ದರಿಂದ ಇನ್ನು ಯಾರು ಈ ಯೋಜನೆಗೆ ಅರ್ಜಿ ಸಲ್ಲಿಸಿಲ್ಲ ಅವರು ಬೇಗನೆ ಅರ್ಜಿ ಸಲ್ಲಿಸಿ ಕಟ್ಟಡ ಕಾರ್ಮಿಕ ಕಾಡು ಹೊಂದಿದ್ದರೆ ಮತ್ತು ಮದುವೆ ಮಾಡಿಕೊಳ್ಳಲು ನೀವು ಬಯಸುತ್ತಿದ್ದರೆ ಸುಮಾರು 60,000 ರೂಪಾಯಿ ವರೆಗೆ ಸಹಾಯಧನವನ್ನು ಕಟ್ಟಡ ಕಾರ್ಮಿಕ ಇಲಾಖೆಯ ಕಡೆಯಿಂದ ಪಡೆದುಕೊಳ್ಳಬಹುದು. ಹಾಗಾಗಿ ಈ ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ದಾಖಲಾತಿಗಳ ವಿವರ ಬಗ್ಗೆ ಈ ಬಂದು ಲೇಖನದಲ್ಲಿ ಸಂಪೂರ್ಣವಾಗಿ ಬರೆಯಲಾಗಿದೆ.

📝ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು {Labour Card Marriage Benefits}

ಈ ಸಹಾಯಧನ ಪಡೆಯಲು ಬಯಸುವ ಪುರುಷ ಅಭ್ಯರ್ಥಿಗಳು ಕಡ್ಡಾಯವಾಗಿ ಲೇಬರ್ ಕಾರ್ಡ್ ಹೊಂದಿರಬೇಕು ಲೇಬರ್ ಕಾರ್ಡ್ ಹೊಂದಿದ ನಮ್ಮ ಕರ್ನಾಟಕದಲ್ಲಿರುವ ಎಲ್ಲಾ ಕಾರ್ಮಿಕರ ಮಕ್ಕಳಿಗೆ ಈ ಒಂದು ಸೌಲಭ್ಯ ದೊರೆಯುತ್ತದೆ. ಲೇಬರ್ ಕಾರ್ಡ್ ಹೊಂದಿದ ಕಾರ್ಮಿಕರ ಮೊದಲ ಮದುವೆ ಅಥವಾ ಅವಲಂಬಿತ ಎರಡು ಮಕ್ಕಳ ಮದುವೆಗೆ ಮಾತ್ರ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಜಾರಿಗೆ ತಂದಿರುವಂತ ಅರವತ್ತು ಸಾವಿರ ರೂಪಾಯಿ ಸಹಾಯಧನ ಪಡೆಯಬಹುದು.

📌ಲೇಬರ್ ಕಾರ್ಡ ಹೊಂದಿದ ಎಲ್ಲಾ ಅಭ್ಯರ್ಥಿಗಳೇ ಸರ್ಕಾರದಿಂದ ಸುಮಾರು 60 ಸಾವಿರ ರೂಪಾಯಿ ವರೆಗೆ ಮದುವೆ ವೆಚ್ಚವನ್ನು ನೇರವಾಗಿ ನಮ್ಮ ಕರ್ನಾಟಕ ಸರ್ಕಾರ ಕಡೆಯಿಂದ ಪಡೆದುಕೊಳ್ಳಬಹುದು. ಈ ಸಹಾಯಧನ ಪಡೆಯಲು ಬಯಸುವ ಪರುಷ ಅಭ್ಯರ್ಥಿಗಳು ಮದುವೆಗೆ ಮುಂಚಿತವಾಗಿ ಅಥವಾ ಒಂದು ವರ್ಷದ ಸದಸ್ಯತ್ವವನ್ನು ಹೊಂದಿರಬೇಕು.

📌ಮದುವೆಯಾದ ದಿನಾಂಕದಿಂದ ಆರು ತಿಂಗಳ ಒಳಗಡೆ ಈ ಒಂದು ಸಹಾಯಧನಕ್ಕೆ ನಮ್ಮ ಕರ್ನಾಟಕದಲ್ಲಿರುವ ಪುರುಷರು ಅರ್ಜಿ ಸಲ್ಲಿಸಬೇಕು ವಿವಾಹ ನೋಂದಣಿ ಅಧಿಕಾರಿಯಿಂದ ಪಡೆದ ಪ್ರಮಾಣ ಪತ್ರವನ್ನು ಪುರುಷ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು.

📝ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು {Labour Card Marriage Benefits}

📌ಅರ್ಜಿ ಸಲ್ಲಿಸುತ್ತಿರುವ ಅಭ್ಯರ್ಥಿಗಳ ಆಧಾರ್ ಕಾರ್ಡ್ ಕಡ್ಡಾಯವಾಗಿ ಬೇಕು 

📌ಅರ್ಜಿ ಸಲ್ಲಿಸಲು ಬಯಸುತ್ತಿರುವ ಅಭ್ಯರ್ಥಿಗಳ ಲೇಬರ್ ಕಾರ್ಡ್ ಕೂಡ ಕಡ್ಡಾಯವಾಗಿ ಬೇಕು 

📌ಕರ್ನಾಟಕದಲ್ಲಿ ಇರುವ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಬಯಸುತ್ತಿರುವ ಅಭ್ಯರ್ಥಿಗಳ ಬ್ಯಾಂಕ ಪಾಸ್ ಬುಕ್ ಬೇಕು 

📌ಕರ್ನಾಟಕದಲ್ಲಿ ಇರುವ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಬಯಸುತ್ತಿರುವ ಅಭ್ಯರ್ಥಿಗಳ ಮ್ಯಾರೇಜ್ ಸರ್ಟಿಫಿಕೇಷನ್ ಕೂಡ ಕಡ್ಡಾಯವಾಗಿ ಬೇಕು 

📌ಅರ್ಜಿ ಸಲ್ಲಿಸಲು ಬಯಸುತ್ತಿರುವ ಕರ್ನಾಟಕದಲ್ಲಿರುವ ಪುರುಷ ಅಭ್ಯರ್ಥಿಗಳ ಮದುವೆಯ ವ್ಯಕ್ತಿಯ ಆಧಾರ್ ಕಾರ್ಡ್ ಕಡ್ಡಾಯವಾಗಿ ಬೇಕು

📌ಕರ್ನಾಟಕದಲ್ಲಿ ಇರುವ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಬಯಸುತ್ತಿರುವ ಅಭ್ಯರ್ಥಿಗಳ ರೇಷನ್ ಕಾರ್ಡ್ ಕೂಡ ಬೇಕಾಗುತ್ತದೆ

📌ಕರ್ನಾಟಕದಲ್ಲಿ ಇರುವ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಬಯಸುತ್ತಿರುವ ಅಭ್ಯರ್ಥಿಗಳ ಇನ್ನು ಹಲವಾರು ಅಗತ್ಯ ದಾಖಲಾತಿಗಳು ಬೇಕಾಗುತ್ತದೆ


 📝Labour Card Marriage Benefits ಅರ್ಜಿ ಸಲ್ಲಿಸುವುದು ಹೇಗೆ.?

ಸ್ನೇಹಿತರೆ ನೀವು ಈ ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಅಭ್ಯರ್ಥಿಗಳು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಹೋಗಿ ಅಥವಾ ಕಟ್ಟಡ ಕಾರ್ಮಿಕ ಇಲಾಖೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅಥವಾ ಇತರೆ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ಲೇಬರ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು ಮತ್ತು ಹೆಚ್ಚಿನ ಮಾಹಿತಿಗಾಗಿ ಕೆಳಗಡೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

⭕️ಹೆಚ್ಚಿನ ಮಾಹಿತಿ ಬೇಕಾದರೆ ಇಲ್ಲಿ ಕ್ಲಿಕ್ ಮಾಡಿ 

https://labour.karnataka.gov.in/

📝ಮುಖ್ಯ ಸೂಚನೆ ನೋಡಿ ಸ್ನೇಹಿತರೆ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಈ ಒಂದು ಜಾಲತಾಣದಲ್ಲಿ ಕೇಂದ್ರ ಸರ್ಕಾರದ ಉದ್ಯೋಗದ ಮಾಹಿತಿಗಳು ಹಾಗೂ ರಾಜ್ಯ ಸರ್ಕಾರದ ಉದ್ಯೋಗದ ಮಾಹಿತಿಗಳು ಹಾಗೂ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ Prashantmediaa.in ಮೂಲಕ ಪ್ರತಿದಿನ ಬರುತ್ತವೆ.